Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:7 - ಕನ್ನಡ ಸತ್ಯವೇದವು J.V. (BSI)

7 ಮತ್ತೆ ಕೆಲವು ಬೀಜ ಮುಳ್ಳುಗಿಡಗಳ ನಡುವೆ ಬಿದ್ದವು; ಅವುಗಳ ಸಂಗಡ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಉಲ್ಲೆ ಭ್ಹಿಂಯ್ ಕಾಟ್ಯಾಂಚ್ಯಾ ಝಿಳಿತ್ ಪಡ್ಲೆ ಕಾಟ್ಯಾಂಚ್ಯಾ ವಾಂಗ್ಡಾಚ್ ತೆ ಭ್ಹಿಂಯ್ ಉಗ್ವುನ್ ಮೊಟೆ ಹೊವ್ನ್ ಯೆಲೆ, ಖರೆ ಕಾಟ್ಯಾನಿ ತ್ಯಾ ಝಾಡಾಕ್ನಿ ಅಡ್ವುನ್ ಧರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:7
11 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.


ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.


ಬೇರೆ ಕೆಲವು ಬೀಜ ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ತ್ಯಾವವಿಲ್ಲದ ಕಾರಣ ಒಣಗಿಹೋದವು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು