ಲೂಕ 9:10 - ಕನ್ನಡ ಸತ್ಯವೇದವು J.V. (BSI)10 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ವಿಂಗಡವಾಗಿ ಕರಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಪೊಸ್ತಲಾ ಪರ್ತುನ್ ಯೆಲಿ, ಅನಿ ಅಪ್ನಿ ಕಾಯ್-ಕಾಯ್ ಕರಲ್ಲೆ ತೆನಿ ಜೆಜುಕ್ ಸಾಂಗ್ಲ್ಯಾನಿ. ಜೆಜುನ್ ತೆಂಕಾ ಅಪ್ನಾಚ್ಯಾ ವಾಂಗ್ಡಾ ಘೆಟ್ಲ್ಯಾನ್, ಅನಿ ತೆನಿ ಬೆತ್ಸಾಯಿದಾ ಮನ್ತಲ್ಯಾ ಶಾರ್ ಗಾಂವಾಕ್ ಪಾಯ್ ವಾಟೆನಿ ಗೆಲೆ. ಅಧ್ಯಾಯವನ್ನು ನೋಡಿ |