ಲೂಕ 9:31 - ಕನ್ನಡ ಸತ್ಯವೇದವು J.V. (BSI)31 ಇವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇವಿುನಲ್ಲಿ ಆತನು ನೆರವೇರಿಸಬೇಕಾಗಿದ್ದ ಮರಣದ ವಿಷಯವಾಗಿ ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತೆನಿ ಸರ್‍ಗಾ ವೈಲ್ಯಾ ಮಹಿಮೆನ್ ಭರುನ್, ಜೆಜು ದೆವಾಚಿ ಯವ್ಜನ್ ಪುರಾ ಕರುಕ್, ಕಶೆ ಕಶೆ ಕರುನ್ ಜೆರುಜಲೆಮಾತ್ ಮರ್‍ನಾರ್ ಹಾಯ್, ಮನುನ್ ಬೊಲುಲಾಗಲ್ಲೆ. ಅಧ್ಯಾಯವನ್ನು ನೋಡಿ |