ಲೂಕ 9:40 - ಕನ್ನಡ ಸತ್ಯವೇದವು J.V. (BSI)40 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅದನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಬೇಡಿಕೊಂಡೆ; ಆದರೆ ಅವರಿಂದ ಸಾಧ್ಯವಾಗಲಿಲ್ಲ,” ಎಂದು ಕೂಗಿ ಕೇಳಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತುಜ್ಯಾ ಶಿಸಾಕ್ನಿ ತ್ಯಾ ಗಿರ್‍ಯಾಕ್ ಕಾಡಾ, ಮನುನ್ ಮಿಯಾ ಲೈ ಸಾಂಗ್ಲೊ, ಖರೆ ತೆಂಚೆನ್ ತೆ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |