ಲೂಕ 9:55 - ಕನ್ನಡ ಸತ್ಯವೇದವು J.V. (BSI)55 ಎಂದು ನಾವು ಹೇಳುವದಕ್ಕೆ ನಿನಗೆ ಮನಸ್ಸುಂಟೋ ಎಂದು ಕೇಳಲು ಆತನು ತಿರುಗಿಕೊಂಡು ಅವರನ್ನು ಗದರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್55 ಖರೆ ಜೆಜು ಪರತ್ಲೊ, ಅನಿ ತೆಂಕಾ ಜೊರ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |