ಲೂಕ 9:57 - ಕನ್ನಡ ಸತ್ಯವೇದವು J.V. (BSI)57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಯಾವನೋ ಒಬ್ಬನು ಯೇಸುವಿಗೆ - ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ತೆನಿ ವಾಟೆನ್ ಜಾತಾನಾ, ಎಕ್ ಮಾನುಸ್ ಯೆವ್ನ್ ಜೆಜುಕ್ “ತಿಯಾ ಖೈ ಜಾತೈ ಥೈ ಮಿಯಾ ತುಜ್ಯಾ ವಾಂಗ್ಡಾ ಯೆತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |