ಲೂಕ 9:59 - ಕನ್ನಡ ಸತ್ಯವೇದವು J.V. (BSI)59 ಆತನು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ತನ್ನಾ ಅನಿಎಕ್ ಮಾನ್ಸಾಕ್ ಜೆಜುನ್ “ತಿಯಾ ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್. ಖರೆ ತೆನಿ “ಗುರುಜಿ, ಅದ್ದಿ ಮಿಯಾ ಜಾವ್ನ್ ಮಾಜ್ಯಾ ಬಾಬಾಕ್ ಮಾಟಿ ದಿವ್ನ್ ಯೆತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |