Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:6 - ಕನ್ನಡ ಸತ್ಯವೇದವು J.V. (BSI)

6 ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ಶಿಸಾ ಗೆಲಿ ಅನಿ ಬರಿ ಖಬರ್ ಸಾಂಗುನ್ಗೆತ್ ಅನಿ ಸಗ್ಳ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರುನ್ಗೆತ್ ಸಗ್ಳ್ಯಾ ಗಾಂವಾತ್ನಿ ಫಿರ್‍ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:6
6 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]


ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು