ಲೂಕ 9:8 - ಕನ್ನಡ ಸತ್ಯವೇದವು J.V. (BSI)8 ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆಂದು ಕೆಲವರೂ ಹೇಳಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ಉಲ್ಲೆ ಜಾನಾ ಎಲಿಯಾ ಪ್ರವಾದಿ ಮನಿತ್, ಅನಿ ಉಲ್ಲೆಜಾನ್, ಅದ್ಲ್ಯಾ ಪ್ರವಾದ್ಯಾನಿತ್ಲೊ ಎಕ್ಲೊ ಝಿತ್ತೊ ಹೊವ್ನ್ ಯೆಲಾ ಮನುಲಾಗಲ್ಲೆ. ಅಧ್ಯಾಯವನ್ನು ನೋಡಿ |