ವಿಮೋಚನಕಾಂಡ 1:12 - ಕನ್ನಡ ಸತ್ಯವೇದವು J.V. (BSI)12 ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು. ಅಧ್ಯಾಯವನ್ನು ನೋಡಿ |