ವಿಮೋಚನಕಾಂಡ 1:17 - ಕನ್ನಡ ಸತ್ಯವೇದವು J.V. (BSI)17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು. ಅಧ್ಯಾಯವನ್ನು ನೋಡಿ |