ವಿಮೋಚನಕಾಂಡ 1:7 - ಕನ್ನಡ ಸತ್ಯವೇದವು J.V. (BSI)7 ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು. ಅಧ್ಯಾಯವನ್ನು ನೋಡಿ |