ವಿಮೋಚನಕಾಂಡ 10:20 - ಕನ್ನಡ ಸತ್ಯವೇದವು J.V. (BSI)20 ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಫರೋಹನು ಮತ್ತೆ ಹೃದಯವನ್ನು ಕಠಿಣಪಡಿಸಿಕೊಂಡು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ಕಳುಹಿಸದೆ ಹೋದನು. ಅಧ್ಯಾಯವನ್ನು ನೋಡಿ |