ವಿಮೋಚನಕಾಂಡ 10:25 - ಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಮೋಶೆ - ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ಮಾತ್ರವಲ್ಲದೆ ನಮ್ಮ ಎಲ್ಲಾ ಪಶುಗಳನ್ನೂ ಸಹ ತೆಗೆದುಕೊಂಡು ಹೋಗುವ ಹಾಗೆ ನಮಗೆ ಅಪ್ಪಣೆ ಕೊಡಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದಕ್ಕೆ ಮೋಶೆಯು ಅವನಿಗೆ, “ನಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸುವುದಕ್ಕಾಗಿ ಯಜ್ಞಗಳನ್ನೂ ದಹನಬಲಿಗಳನ್ನೂ ತೆಗೆದುಕೊಂಡು ಹೋಗಲು ಅಪ್ಪಣೆಬೇಕು. ಅಧ್ಯಾಯವನ್ನು ನೋಡಿ |