ವಿಮೋಚನಕಾಂಡ 12:26 - ಕನ್ನಡ ಸತ್ಯವೇದವು J.V. (BSI)26 ಮುಂದೆ ನಿಮ್ಮ ಮಕ್ಕಳು - ನೀವು ನಡಿಸುವ ಈ ಆಚಾರವೇನೆಂದು ನಿಮ್ಮನ್ನು ಕೇಳುವಾಗ ನೀವು ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮುಂದಕ್ಕೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ವಿಧಿಯ ಅರ್ಥವೇನು?’ ಎಂದು ಕೇಳಿದಾಗ ನೀವು ಅವರಿಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿಮ್ಮ ಮಕ್ಕಳು, ‘ಈ ಆಚರಣೆಯ ಅರ್ಥವೇನು?’ ಎಂದು ಕೇಳಿದಾಗ, ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.