ವಿಮೋಚನಕಾಂಡ 12:28 - ಕನ್ನಡ ಸತ್ಯವೇದವು J.V. (BSI)28 ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಾಯೇಲ್ಯರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲರು ಮಾಡಿದರು. ಅಧ್ಯಾಯವನ್ನು ನೋಡಿ |