ವಿಮೋಚನಕಾಂಡ 13:6 - ಕನ್ನಡ ಸತ್ಯವೇದವು J.V. (BSI)6 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಯೆಹೋವ ದೇವರಿಗೆ ಹಬ್ಬವನ್ನಾಚರಿಸಬೇಕು. ಅಧ್ಯಾಯವನ್ನು ನೋಡಿ |