Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:1 - ಕನ್ನಡ ಸತ್ಯವೇದವು J.V. (BSI)

1-2 ಯೆಹೋವನು ಮೋಶೆಗೆ - ಇಸ್ರಾಯೇಲ್ಯರು ಅಡ್ಡ ತಿರುಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ವಿುಗ್ದೋಲಿಗೂ ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು; ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲಿ ಅವರು ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯ ಸಂಗಡ ಮಾತನಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಯೆಹೋವ ದೇವರು ಮಾತನಾಡಿ ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:1
6 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ - ಇಸ್ರಾಯೇಲ್ಯರು ತಮ್ಮೊಳಗಾಗಲಿ ತಮ್ಮ ಪಶುಗಳೊಳಗಾಗಲಿ ಪ್ರಥಮ ಗರ್ಭವನ್ನು ಅಂದರೆ ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನೂ ನನಗೆ ಮೀಸಲಾಗಿಡಬೇಕು; ಅದು ನನ್ನದೇ ಎಂದು ಹೇಳಿದನು.


ಐಗುಪ್ತದೇಶದಲ್ಲಿ ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಂತೆಂದನು -


ಹಗಲಲ್ಲಿ ಮೇಘಸ್ತಂಭವೂ ರಾತ್ರಿಯಲ್ಲಿ ಅಗ್ನಿಸ್ತಂಭವೂ ಜನರ ಮುಂದೆ ತಪ್ಪದೆ ಕಾಣಿಸಿದವು.


ಏತಾವಿುನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ವಿುಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು.


ನಿಮ್ಮ ಪಿತೃಗಳು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತ್ಯರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು