ವಿಮೋಚನಕಾಂಡ 14:15 - ಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಸರ್ವೇಶ್ವರ: “ನೀನೇಕೆ ನನಗೆ ಮೊರೆಯಿಡುತ್ತಿರುವೆ? ಮುಂದಕ್ಕೆ ಹೊರಡಬೇಕೆಂದು ಇಸ್ರಯೇಲರಿಗೆ ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಯೆಹೋವನು ಮೋಶೆಗೆ, “ನೀನು ನನಗೆ ಮೊರೆಯಿಡುತ್ತಿರುವುದೇಕೆ? ಇಸ್ರೇಲರಿಗೆ ಮುಂದೆ ಹೋಗಲು ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೆಹೋವ ದೇವರು ಮೋಶೆಗೆ, “ನೀನು ನನಗೆ ಮೊರೆಯಿಡುವುದೇನು? ಇಸ್ರಾಯೇಲರಿಗೆ ಮುಂದಕ್ಕೆ ಹೊರಡಬೇಕೆಂದು ಹೇಳು. ಅಧ್ಯಾಯವನ್ನು ನೋಡಿ |