ವಿಮೋಚನಕಾಂಡ 14:19 - ಕನ್ನಡ ಸತ್ಯವೇದವು J.V. (BSI)19 ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿ |