ವಿಮೋಚನಕಾಂಡ 14:24 - ಕನ್ನಡ ಸತ್ಯವೇದವು J.V. (BSI)24 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು. ಅಧ್ಯಾಯವನ್ನು ನೋಡಿ |