ವಿಮೋಚನಕಾಂಡ 14:31 - ಕನ್ನಡ ಸತ್ಯವೇದವು J.V. (BSI)31 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿ |