ವಿಮೋಚನಕಾಂಡ 15:15 - ಕನ್ನಡ ಸತ್ಯವೇದವು J.V. (BSI)15 ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಅಧ್ಯಾಯವನ್ನು ನೋಡಿ |