ವಿಮೋಚನಕಾಂಡ 15:2 - ಕನ್ನಡ ಸತ್ಯವೇದವು J.V. (BSI)2 ನನ್ನ ಬಲವೂ ಕೀರ್ತನೆಯೂ ಯಾಹುವೇ, ಆತನಿಂದ ನನಗೆ ರಕ್ಷಣೆಯುಂಟಾಯಿತು. ನಮ್ಮ ದೇವರು ಆತನೇ, ಆತನನ್ನು ವರ್ಣಿಸುವೆವು; ನಮ್ಮ ಪಿತೃಗಳ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು. ಅಧ್ಯಾಯವನ್ನು ನೋಡಿ |