ವಿಮೋಚನಕಾಂಡ 15:27 - ಕನ್ನಡ ಸತ್ಯವೇದವು J.V. (BSI)27 ತರುವಾಯ ಅವರು ಏಲೀವಿುಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಆ ನೀರಿನ ಬಳಿಯಲ್ಲಿ ಇಳುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಲ್ಲಿಂದ ಆ ಜನರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆದ್ದರಿಂದ ಆ ನೀರಿನ ಬಳಿಯಲ್ಲೇ ಇಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |