Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:4 - ಕನ್ನಡ ಸತ್ಯವೇದವು J.V. (BSI)

4 ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದಲ್ಲಿ ಕೆಡವಿದನು; ಅವನ ಶ್ರೇಷ್ಠವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:4
5 ತಿಳಿವುಗಳ ಹೋಲಿಕೆ  

ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಸವಾರನನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರಥವನ್ನೂ ಸಾರಥಿಯನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ಸ್ತ್ರೀಪುರುಷರನ್ನು ಒಡೆದುಬಿಡುತ್ತೇನೆ;


ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು