ವಿಮೋಚನಕಾಂಡ 16:17 - ಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಗೋಮೆರಿನಿಂದ ಅಳತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಸೇರಿನಿಂದ ಅಳತೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲರು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು. ಅಧ್ಯಾಯವನ್ನು ನೋಡಿ |