Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:24 - ಕನ್ನಡ ಸತ್ಯವೇದವು J.V. (BSI)

24 ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು; ಅದು ನಾರಲಿಲ್ಲ, ಹುಳವೂ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು. ಅದು ನಾರಲಿಲ್ಲ, ಹುಳುವೂ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರುದಿನದವರೆಗೆ ಇಟ್ಟುಕೊಂಡಾಗ, ಅದು ಹೊಲಸುವಾಸನೆ ಹೊಂದಲಿಲ್ಲ. ಅದರಲ್ಲಿ ಹುಳಗಳೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:24
3 ತಿಳಿವುಗಳ ಹೋಲಿಕೆ  

ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡಾಗ ಅದು ಹುಳಬಿದ್ದು ನಾತಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು.


ಆದಕಾರಣ ಮೋಶೆಯು ಆರೋನನಿಗೆ - ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಗೋಮೆರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವದಕ್ಕೋಸ್ಕರ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡು ಎಂದು ಹೇಳಿದನು.


ಆಗ ಮೋಶೆ ಅವರಿಗೆ - ಈ ಹೊತ್ತು ಅದನ್ನು ಊಟ ಮಾಡಿರಿ; ಈ ದಿನವು ಯೆಹೋವನ ಸಬ್ಬತ್ ದಿನವಾದದರಿಂದ ಈ ಹೊತ್ತು ಅದು ಅಡವಿಯಲ್ಲಿ ದೊರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು