ವಿಮೋಚನಕಾಂಡ 16:28 - ಕನ್ನಡ ಸತ್ಯವೇದವು J.V. (BSI)28 ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ? ಅಧ್ಯಾಯವನ್ನು ನೋಡಿ |