Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:36 - ಕನ್ನಡ ಸತ್ಯವೇದವು J.V. (BSI)

36 ಗೋಮೆರೆಂಬದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೋಮೆರ್ ಎಂಬುದು ‘ಏಫಾ’ದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 (ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಓಮೆರ್ ಎಂದರೆ ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಅಳತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:36
5 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಒಂದು ಗೋಮೆರಿನ ಮೇರೆಗೆ ತನ್ನ ಡೇರೆಯವರಿಗೋಸ್ಕರ ಕೂಡಿಸಿಕೊಳ್ಳಲಿ; ಒಬ್ಬೊಬ್ಬನು ಅಷ್ಟೇ ಸರಾಸರಿಯಾಗಿ ತಿನ್ನುವದುಂಟಲ್ಲವೇ ಎಂದು ಹೇಳಿದನು.


[ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.


ರೂತಳು ಸಾಯಂಕಾಲದವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.


ಏಫಾ [ಎಂಬ ಧಾನ್ಯದ ಅಳತೆಯು] ಮತ್ತು ಬತ್ [ಎಂಬ ರಸದ್ರವ್ಯದ ಅಳತೆಯು] ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಏಫಾ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು