ವಿಮೋಚನಕಾಂಡ 17:15 - ಕನ್ನಡ ಸತ್ಯವೇದವು J.V. (BSI)15 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |