ವಿಮೋಚನಕಾಂಡ 17:16 - ಕನ್ನಡ ಸತ್ಯವೇದವು J.V. (BSI)16 ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲದೆ, “ಸರ್ವೇಶ್ವರನ ಪತಾಕೆಯನ್ನು ಎತ್ತಿಹಿಡಿಯಿರಿ. ಅಮಾಲೇಕ್ಯರ ಮೇಲೆ ಸರ್ವೇಶ್ವರನಿಗೆ ತಲತಲಾಂತರಕ್ಕೂ ಯುದ್ಧವಿರುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅನಂತರ ಮೋಶೆ, “ಯೆಹೋವ ದೇವರ ಸಿಂಹಾಸನಕ್ಕೆ ವಿರೋಧವಾಗಿ ಅಮಾಲೇಕ್ಯರ ಕೈಗಳು ಎತ್ತಿದ್ದರಿಂದ, ಯೆಹೋವ ದೇವರು ತಲತಲಾಂತರಗಳಲ್ಲಿ ಅಮಾಲೇಕ್ಯರ ವಿರುದ್ಧ ಯುದ್ಧಮಾಡುವರು,” ಎಂದನು. ಅಧ್ಯಾಯವನ್ನು ನೋಡಿ |