ವಿಮೋಚನಕಾಂಡ 18:26 - ಕನ್ನಡ ಸತ್ಯವೇದವು J.V. (BSI)26 ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು. ಅಧ್ಯಾಯವನ್ನು ನೋಡಿ |