ವಿಮೋಚನಕಾಂಡ 18:9 - ಕನ್ನಡ ಸತ್ಯವೇದವು J.V. (BSI)9 ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈಜಿಪ್ಟಿನವರ ಕೈಯಿಂದ ಇಸ್ರಯೇಲರನ್ನು ಬಿಡಿಸಿ ಸರ್ವೇಶ್ವರ ಅವರಿಗೆ ಇಷ್ಟೆಲ್ಲಾ ಉಪಕಾರ ಮಾಡಿದ್ದಕ್ಕಾಗಿ ಇತ್ರೋ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ರೋನನು ಬಹಳ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು. ಅಧ್ಯಾಯವನ್ನು ನೋಡಿ |