ವಿಮೋಚನಕಾಂಡ 19:11 - ಕನ್ನಡ ಸತ್ಯವೇದವು J.V. (BSI)11 ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು. ಅಧ್ಯಾಯವನ್ನು ನೋಡಿ |