ವಿಮೋಚನಕಾಂಡ 2:22 - ಕನ್ನಡ ಸತ್ಯವೇದವು J.V. (BSI)22 ಆಕೆ ಗಂಡು ಮಗುವನ್ನು ಹೆರಲು, ಮೋಶೆ - ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ ಎಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |