ವಿಮೋಚನಕಾಂಡ 20:26 - ಕನ್ನಡ ಸತ್ಯವೇದವು J.V. (BSI)26 ಅದಲ್ಲದೆ ನನ್ನ ಯಜ್ಞವೇದಿಯನ್ನು ಮೆಟ್ಲುಗಳಿಂದ ಏರಕೂಡದು; ಹಾಗೆ ಏರಿದರೆ ನಿಮ್ಮ ರಹಸ್ಯಾಂಗವು ಕಾಣಿಸೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀವು ನನಗಾಗಿ ಕಲ್ಲಿನಿಂದ ಬಲಿಪೀಠವನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು. ಏಕೆಂದರೆ ಉಳಿ ಮುಂತಾದುದನ್ನು ಉಪಯೋಗಿಸಿದರೆ ಅದು ಅಪವಿತ್ರವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |