ವಿಮೋಚನಕಾಂಡ 21:27 - ಕನ್ನಡ ಸತ್ಯವೇದವು J.V. (BSI)27 ದಾಸನ ಅಥವಾ ದಾಸಿಯ ಹಲ್ಲನ್ನು ಉದುರಬಡಿದರೆ ಅದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಾಸನ ಅಥವಾ ದಾಸಿಯ ಹಲ್ಲನ್ನು ಹೊಡೆದು ಉದುರಿಸಿದರೆ ಅದಕ್ಕೆ ಈಡಾಗಿ ಆ ದಾಸನನ್ನು ಅಥವಾ ದಾಸಿಯನ್ನು ಬಿಡುಗಡೆಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಒಬ್ಬನು ದಾಸನ ಹಲ್ಲನ್ನು, ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ, ಹಲ್ಲಿಗೋಸ್ಕರ ಅವರನ್ನು ಬಿಡುಗಡೆ ಮಾಡಿ ಕಳುಹಿಸಲಿ. ಅಧ್ಯಾಯವನ್ನು ನೋಡಿ |