ವಿಮೋಚನಕಾಂಡ 21:30 - ಕನ್ನಡ ಸತ್ಯವೇದವು J.V. (BSI)30 ಆದರೆ ಆ ಒಡೆಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು [ನ್ಯಾಯಾಧಿಪತಿಗಳು] ತೀರ್ಮಾನಿಸಿದರೆ ನೇಮಕವಾದ ಹಣವನ್ನು ಅವನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಆ ಒಡೆಯ ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು ತೀರ್ಮಾನವಾದರೆ ನೇಮಕವಾದ ಹಣವನ್ನು ಕೊಟ್ಟು ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲೀಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ. ಅಧ್ಯಾಯವನ್ನು ನೋಡಿ |