ವಿಮೋಚನಕಾಂಡ 21:33 - ಕನ್ನಡ ಸತ್ಯವೇದವು J.V. (BSI)33 ಒಬ್ಬನು ಕುಣಿತೆಗೆದದರಿಂದ ಇಲ್ಲವೆ ಕುಣಿ ಅಗೆದು ಮುಚ್ಚದೆಹೋದದರಿಂದ ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಒಬ್ಬನು ಗುಣಿ ತೆಗೆದುದರಿಂದ, ಇಲ್ಲವೆ ಗುಣಿ ಅಗೆದು ಮುಚ್ಚದೆ ಹೋದುದರಿಂದ, ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ, ಅಧ್ಯಾಯವನ್ನು ನೋಡಿ |