ವಿಮೋಚನಕಾಂಡ 21:9 - ಕನ್ನಡ ಸತ್ಯವೇದವು J.V. (BSI)9 ಅವನು ತನ್ನ ಮಗನಿಗೆ ಅವಳನ್ನು ಗೊತ್ತುಮಾಡಿಕೊಂಡರೆ ಸೊಸೆಯಂತೆ ಭಾವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು ಅವಳನ್ನು ತನ್ನ ಮಗನಿಗೆ ಗೊತ್ತುಮಾಡಿಕೊಂಡರೆ ಅವಳನ್ನು ಸೊಸೆಯಂತೆ ಭಾವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿದರೆ, ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು. ಅಧ್ಯಾಯವನ್ನು ನೋಡಿ |