ವಿಮೋಚನಕಾಂಡ 22:13 - ಕನ್ನಡ ಸತ್ಯವೇದವು J.V. (BSI)13 ಕಾಡುಮೃಗವು ಕೊಂದಿದ್ದರೆ ಅದರ ಹೆಣವನ್ನು ತೋರಿಸಲಿ; ಕಾಡುಮೃಗವು ಕೊಂದದಕ್ಕೆ ಬದಲುಕೊಡಬೇಕಾದ ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕ್ರೂರಪ್ರಾಣಿಗಳು ಆ ಪಶುವನ್ನು ಕೊಂದುಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲೀಕನಿಗೆ ಸತ್ತ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ. ಅಧ್ಯಾಯವನ್ನು ನೋಡಿ |