Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:16 - ಕನ್ನಡ ಸತ್ಯವೇದವು J.V. (BSI)

16 ಗೊತ್ತು ಮಾಡದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಕೂಡಿದರೆ ಅವಳಿಗೋಸ್ಕರ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಅವಳನ್ನು ಕೂಡಿದರೆ ಅವಳಿಗಾಗಿ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಒಬ್ಬನು ಕನ್ನಿಕೆಯನ್ನು ಮೋಸಗೊಳಿಸಿ, ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಆಕೆಗೆ ಖಂಡಿತವಾಗಿ ತೆರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:16
5 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.


ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡ ಪಕ್ಷಕ್ಕೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣೆಕೆಯಾಗಿರಬೇಕು.


ಯಾವವಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ದತಿ, ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು