ವಿಮೋಚನಕಾಂಡ 22:2 - ಕನ್ನಡ ಸತ್ಯವೇದವು J.V. (BSI)2 (ಕಳ್ಳನು ಕನ್ನ ಕೊರೆಯುತ್ತಿರುವಾಗಲೇ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2-4 ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು. ಅಧ್ಯಾಯವನ್ನು ನೋಡಿ |