ವಿಮೋಚನಕಾಂಡ 22:23 - ಕನ್ನಡ ಸತ್ಯವೇದವು J.V. (BSI)23 ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು; ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು. ಅಧ್ಯಾಯವನ್ನು ನೋಡಿ |