ವಿಮೋಚನಕಾಂಡ 23:10 - ಕನ್ನಡ ಸತ್ಯವೇದವು J.V. (BSI)10 ಆರು ವರುಷ ನಿಮ್ಮ ಹೊಲದಲ್ಲಿ ಬೀಜಬಿತ್ತಿ ಅದರ ಬೆಳೆಯನ್ನು ತೆಗೆದುಕೊಂಡು ಏಳನೆಯ ವರುಷದಲ್ಲಿ ಆ ಭೂವಿುಯನ್ನು ಬೀಳುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆರು ವರ್ಷ ನಿಮ್ಮ ಭೂಮಿಯಲ್ಲಿ ಬೀಜಬಿತ್ತಿ ಬೆಳೆಯನ್ನು ಬೆಳೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿ |