ವಿಮೋಚನಕಾಂಡ 23:17 - ಕನ್ನಡ ಸತ್ಯವೇದವು J.V. (BSI)17 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರು ಕರ್ತನಾದ ಯೆಹೋವನ ಸನ್ನಿಧಿಗೆ ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ವರ್ಷಕ್ಕೆ ಮೂರು ಸಾರಿ ನಿಮ್ಮ ಗಂಡಸರೆಲ್ಲರು ಸರ್ವೇಶ್ವರನೂ ದೇವರೂ ಆದ ನನ್ನ ಸನ್ನಿಧಿಗೆ ಬರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |