ವಿಮೋಚನಕಾಂಡ 23:19 - ಕನ್ನಡ ಸತ್ಯವೇದವು J.V. (BSI)19 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. ಅಧ್ಯಾಯವನ್ನು ನೋಡಿ |