ವಿಮೋಚನಕಾಂಡ 23:28 - ಕನ್ನಡ ಸತ್ಯವೇದವು J.V. (BSI)28 ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮಗೆ ಮುಂಚಿತವಾಗಿ ಕಣಜದ ಹುಳುಗಳನ್ನು ಕಳಿಸುವೆನು. ಅವು, ಆ ಹಿವ್ವಿಯರು, ಕಾನಾನ್ಯರು ಹಾಗೂ ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಓಡಿಸಿ ಬಿಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು. ಅಧ್ಯಾಯವನ್ನು ನೋಡಿ |