ವಿಮೋಚನಕಾಂಡ 23:29 - ಕನ್ನಡ ಸತ್ಯವೇದವು J.V. (BSI)29 ಆದರೆ ನಾನು ಒಂದೇ ವರುಷದೊಳಗೆ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವದಿಲ್ಲ; ಯಾಕಂದರೆ ದೇಶದಲ್ಲಿ ಜನರು ಕಡಿಮೆಯಾಗುವದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾದೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ಆ ನಾಡಿನಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾಗಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ಅಧ್ಯಾಯವನ್ನು ನೋಡಿ |